Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿದೇಶದಲ್ಲಿ ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಅತ್ಯಾ*ಚಾರ; ಅಲೀನಾ, ಸಿಂಧು ಅರೆಸ್ಟ್!
ದೇಶಪ್ರಮುಖ

ವಿದೇಶದಲ್ಲಿ ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಅತ್ಯಾ*ಚಾರ; ಅಲೀನಾ, ಸಿಂಧು ಅರೆಸ್ಟ್!

Share
1 Min Read
SHARE

newsics.com/ನ್ಯೂಸಿಕ್ಸ್

ವಿದೇಶದಲ್ಲಿ ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಯುವತಿಯರನ್ನು ಲೈಂಗಿಕ ದಂಧೆಗೆ ತಳ್ಳುತ್ತಿದ್ದ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ಅಲೀನಾ ಮತ್ತು ಸಿಂಧು ಎಂಬ ಇಬ್ಬರನ್ನು ಬಂಧಿಸಲಾಗಿದೆ.

ಆರೋಪಿಗಳಾದ ಅಲೀನಾ ಮತ್ತು ಸಿಂಧು ಅವರು ವಿದೇಶದಲ್ಲಿ, ವಿಶೇಷವಾಗಿ ದುಬೈನಲ್ಲಿ ದೊಡ್ಡ ದೊಡ್ಡ ಬ್ರ್ಯಾಂಡ್‌ಗಳ ಮಾಡೆಲಿಂಗ್ ಅವಕಾಶ ಕೊಡಿಸುವುದಾಗಿ ಯುವತಿಯರನ್ನು ನಂಬಿಸುತ್ತಿದ್ದರು.

ಮಾಡೆಲ್‌ಗಳನ್ನು ದುಬೈಗೆ ಕರೆದೊಯ್ದ ಮೇಲೆ ಇವರ ಅಸಲಿ ಬಣ್ಣ ಬಯಲಾಗುತ್ತಿತ್ತು. ಅಲ್ಲಿ ಯುವತಿಯರಿಗೆ ಬಲವಂತವಾಗಿ ಡ್ರಗ್ಸ್ (ಮಾದಕ ದ್ರವ್ಯ) ನೀಡಿ ಪ್ರಜ್ಞೆ ತಪ್ಪಿಸಲಾಗುತ್ತಿತ್ತು. ಆ ಸ್ಥಿತಿಯಲ್ಲಿ ಅವರ ಮೇಲೆ ಅಮಾನವೀಯವಾಗಿ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿಯರ ಮೇಲೆ ಅತ್ಯಾ*ಚಾರ ಎಸಗುವ ದೃಶ್ಯಗಳನ್ನು ಗುಟ್ಟಾಗಿ ಚಿತ್ರೀಕರಿಸಿಕೊಳ್ಳುತ್ತಿದ್ದರು. ಆ ವಿಡಿಯೋಗಳನ್ನೇ ಇಟ್ಟುಕೊಂಡು, ‘ನಾವು ಹೇಳಿದಂತೆ ಕೇಳದಿದ್ದರೆ ಈ ವಿಡಿಯೋಗಳನ್ನು ಇಂಟರ್ನೆಟ್‌ನಲ್ಲಿ ಹರಿಬಿಡುತ್ತೇವೆ ಅಥವಾ ನಿಮ್ಮ ಕುಟುಂಬಕ್ಕೆ ಕಳುಹಿಸುತ್ತೇವೆ’ ಎಂದು ಬೆದರಿಕೆ ಹಾಕುತ್ತಿದ್ದರು. ಈ ಬ್ಲ್ಯಾಕ್‌ಮೇಲ್‌ಗೆ ಹೆದರಿ ಅನೇಕ ಯುವತಿಯರು ಪದೇ ಪದೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ.

ಬಂಧಿತ ಅಲೀನಾ ಸಾಮಾನ್ಯ ಹುಡುಗಿಯಲ್ಲ. ಈಕೆ ಈ ಹಿಂದೆಯೂ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈಕೆಗೆ ಕೇರಳದ ಕೆಲವು ಕುಖ್ಯಾತ ಗೂಂಡಾ ಗ್ಯಾಂಗ್‌ಗಳ ಜೊತೆಗೆ ನೇರ ಸಂಪರ್ಕವಿದೆ. ಸಂತ್ರಸ್ತ ಯುವತಿಯರನ್ನು ಬೆದರಿಸಲು ಈಕೆ ಈ ಗ್ಯಾಂಗ್‌ಗಳ ಸಹಾಯ ಪಡೆಯುತ್ತಿದ್ದಳು ಎನ್ನಲಾಗಿದೆ. ಸದ್ಯ ಕೊಚ್ಚಿಯಲ್ಲಿ ಅಲೀನಾಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಮುಂಬೈನಲ್ಲಿ ಸಿಕ್ಕಿಬಿದ್ದಿರುವ ಸಿಂಧುಳನ್ನು ಇಂದು ಕೇರಳಕ್ಕೆ ಕರೆತರಲಾಗುತ್ತಿದೆ.

ಈ ಜಾಲದ ಮೂಲಕ ನೂರಾರು ಯುವತಿಯರು ವಂಚನೆಗೊಳಗಾಗಿರುವ ಶಂಕೆ ಇದೆ. ಆದರೆ, ಮಾನಹಾನಿಯಾಗುವ ಭೀತಿಯಿಂದ ಮತ್ತು ಆರೋಪಿಗಳ ಬೆದರಿಕೆಗೆ ಹೆದರಿ ಈವರೆಗೆ ಕೇವಲ ಮೂರು ಮಂದಿ ಮಾತ್ರ ಧೈರ್ಯ ಮಾಡಿ ದೂರು ನೀಡಿದ್ದಾರೆ.

 

ನಟ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ, ಪುತ್ರನಿಗೆ ಅನುಮತಿ

 

TAGGED:AlinaSindhu arrested for raping under the pretext of modeling jobs abroad!
Share This Article
Facebook Twitter Copy Link Print
Previous Article ನಟ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ, ಪುತ್ರನಿಗೆ ಅನುಮತಿ
Next Article Anchor Ranjini ಮರಡೋನಾ ಮುಟ್ಟಲಾಗದವರೆಲ್ಲ ನನ್ನ ಮೈಮುಟ್ಟಿದರು… ಆದರೆ ನಾನು ಹೆಣ್ಣಾಗಿಬಿಟ್ಟೆ… ನಿರೂಪಕಿ ರಂಜಿನಿ ಹರಿದಾಸ್ ಹೀಗೆ ಹೇಳಿದ್ದೇಕೆ?

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?