Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಾಡ್ಜ್‌ ನಲ್ಲಿ ಜೀವಂತ ಗುಂಡುಗಳು ಪತ್ತೆ ; ಆರೋಪಿ ಅರೆಸ್ಟ್
ಕರ್ನಾಟಕಪ್ರಮುಖ

ಲಾಡ್ಜ್‌ ನಲ್ಲಿ ಜೀವಂತ ಗುಂಡುಗಳು ಪತ್ತೆ ; ಆರೋಪಿ ಅರೆಸ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ನಗರದ ಪ್ರಮುಖ ಲಾಡ್ಜ್ ಒಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಜೀವಂತ ಗುಂಡುಗಳು  ಪತ್ತೆಯಾಗಿದೆ.

ಲಾಡ್ಜ್‌ನಲ್ಲಿ ಶಂಕಿತ ವ್ಯಕ್ತಿಯೊಬ್ಬ ತಂಗಿರುವ ಮತ್ತು ಆತನ ಬಳಿ ಮಾರಕಾಸ್ತ್ರಗಳು ಇರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು.

ಈ ಮಾಹಿತಿ ಆಧರಿಸಿ ಪೊಲೀಸರು ತಕ್ಷಣವೇ ಲಾಡ್ಜ್ ರೂಮ್ ಮೇಲೆ ದಾಳಿ ನಡೆಸಿದಾಗ ಜೀವಂತ ಬುಲೆಟ್‌ಗಳು ಪತ್ತೆಯಾಗಿವೆ.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗುಂಡುಗಳನ್ನು  ವಶಪಡಿಸಿಕೊಂಡಿದ್ದಾರೆ. ಕಾನೂನುಬಾಹಿರವಾಗಿ ಈ ಜೀವಂತ ಗುಂಡುಗಳನ್ನು ತನ್ನ ಬಳಿ ಇಟ್ಟುಕೊಂಡಿದ್ದ ಶಂಕಿತ ಆರೋಪಿಯನ್ನು ಸ್ಥಳದಲ್ಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರಿನ ರೌಡಿಶೀಟರ್‌ಗಳಿಗೆ ಅಥವಾ ಅಪರಾಧ ಕೃತ್ಯ ಎಸಗಲು ಈ ಗುಂಡುಗಳನ್ನು ತರಲಾಗಿದ್ದೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿದೇಶದಲ್ಲಿ ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಅತ್ಯಾ*ಚಾರ; ಅಲೀನಾ, ಸಿಂಧು ಅರೆಸ್ಟ್!

TAGGED:Live bullets found in lodge; accused arrested
Share This Article
Facebook Twitter Copy Link Print
Previous Article Anchor Ranjini ಮರಡೋನಾ ಮುಟ್ಟಲಾಗದವರೆಲ್ಲ ನನ್ನ ಮೈಮುಟ್ಟಿದರು… ಆದರೆ ನಾನು ಹೆಣ್ಣಾಗಿಬಿಟ್ಟೆ… ನಿರೂಪಕಿ ರಂಜಿನಿ ಹರಿದಾಸ್ ಹೀಗೆ ಹೇಳಿದ್ದೇಕೆ?
Next Article ನಾಳೆ KSRTC ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?