Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಂಟು ತಿಂಗಳ ಹೆಣ್ಣುಮಗುವಿಗೆ ಆ್ಯಸಿಡ್ ಕುಡಿಸಿದ ತಾಯಿ! ಮಗು ಸ್ಥಿತಿ ಗಂಭೀರ
ದೇಶಪ್ರಮುಖ

ಎಂಟು ತಿಂಗಳ ಹೆಣ್ಣುಮಗುವಿಗೆ ಆ್ಯಸಿಡ್ ಕುಡಿಸಿದ ತಾಯಿ! ಮಗು ಸ್ಥಿತಿ ಗಂಭೀರ

Share
1 Min Read
SHARE

newsics.com/ನ್ಯೂಸಿಕ್ಸ್

ಖೈರ್ತಾಲ್ – ಭಿವಾಡಿ (ರಾಜಸ್ಥಾನ): ಎಂಟು ತಿಂಗಳ ತನ್ನ ಹೆಣ್ಣು ಮಗುವಿಗೆ ಹೆತ್ತ ತಾಯಿಯೇ ಆ್ಯಸಿಡ್​ ಕುಡಿಸಿರುವ ಹೃದಯ ವಿದ್ರಾವಕ ಘಟನೆ ರಾಜಸ್ಥಾನದ ಖೈರ್ತಾಲ್- ಭಿವಾಡಿ ಜಿಲ್ಲೆಯ ಭಿವಾಡಿ ಪಟ್ಟಣದಿಂದ ವರದಿಯಾಗಿದೆ.

ಮಗುವಿನ ಪರಿಸ್ಥಿತಿ ಗಂಭೀರವಾಗಿದ್ದು, ಅದು ಸಾವು ಬದುಕಿನ ಮಧ್ಯ ಹೋರಾಟ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಿವಾಡಿಯ ಚೌಕ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ವರದಿಯಾಗಿದ್ದು, ಇದು ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರ ಪ್ರಕಾರ, ಘಟನೆ ಸಂದರ್ಭದಲ್ಲಿ ಮಗುವಿನೊಂದಿಗೆ ತಾಯಿ ಒಬ್ಬರೆ ಮನೆಯಲ್ಲಿದ್ದರು. ಮಗುವಿನ ತಂದೆ ಮೋಹಿತ್​ ಕೆಲಸಕ್ಕಾಗಿ ಬೆಳಗ್ಗೆ ಕಚೇರಿಗೆ ತೆರಳಿದ್ದರು. ಈ ವೇಳೆ, ತಾಯಿ ಮಗುವಿಗೆ ಆ್ಯಸಿಡ್​ ಕುಡಿಸಿದ್ದಾರೆ.

ಮಗುವಿನ ಆರೋಗ್ಯ ಹದಗೆಟ್ಟಿದ್ದು, ತಕ್ಷಣಕ್ಕೆ ಕುಟುಂಬ ಸದಸ್ಯರು ಮಗುವನ್ನು ಭಿವಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ, ಮಗುವಿನ ಸ್ಥಿತಿ ಗಂಭೀರವಾಗಿದ್ದು, ದೇಹದ ಒಳಗಿನ ಅಂಗಗಳು ಗಾಯಕ್ಕೆ ತುತ್ತಾಗಿವೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಆಳ್ವಾರ್​ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದಾರೆ. ಸದ್ಯ ಮಗು ಆಳ್ವಾರ್​ನ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಂದಮ್ಮನ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್​ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.

ಘಟನೆಯನ್ನು ದೃಢಪಡಿಸಿರುವ ಹೆಚ್ಚುವರಿ ಎಸ್​ಪಿ ಶ್ರೀಮಾನ್ ಮೀನಾ, ಈ ಸಂಬಂಧ ಪ್ರಕರಣವನ್ನು ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ತಾಯಿ ಮಗುವಿಗೆ ಆ್ಯಸಿಡ್​ ನೀಡಿರುವ ಕುರಿತು ದೂರು ಸ್ವೀಕರಿಸಿದ್ದೇವೆ. ಈ ಘಟನೆಯ ಹಿಂದೆ ತಾಯಿಯ ಉದ್ದೇಶವೇನು ಎಂಬುದು ಸೇರಿದಂತೆ ಎಲ್ಲ ಆಯಾಮದಲ್ಲಿ ತನಿಖೆ ಸಾಗಿದೆ. ಆ್ಯಸಿಡ್​ ಅನ್ನು ತಾಯಿ ಯಾವ ಉದ್ದೇಶಕ್ಕಾಗಿ ಮಗುವಿಗೆ ಕುಡಿಸಿದ್ದಾರೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ವೈದ್ಯಕೀಯ ವರದಿ ಮತ್ತು ತನಿಖೆಯ ಬಳಿಕ ಕಂಡು ಬರುವ ಅಂಶಗಳ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಚಪ್ಪಲಿ ಧರಿಸಿ ಬಾದಾಮಿ ಗುಹಾಲಯಕ್ಕೆ ಬಂದ ಮುಸ್ಲಿಂ ಯುವತಿಗೆ ಭಕ್ತರ ಕ್ಲಾಸ್, ವೈರಲ್ ವಿಡಿಯೋ ನೋಡಿ

ಬೀದಿ ನಾಯಿ ಹಾವಳಿ ನಿರ್ಲಕ್ಷ್ಯ ಅಸಾಧ್ಯ, ಅವುಗಳನ್ನು ತೆರವುಗೊಳಿಸಿ: ಸುಪ್ರೀಂ ಖಡಕ್ ಆದೇಶ

 

TAGGED:Mother gives acid to eight-month-old daughter! The child is in critical condition
Share This Article
Facebook Twitter Copy Link Print
Previous Article ಬೀದಿ ನಾಯಿ ಹಾವಳಿ ನಿರ್ಲಕ್ಷ್ಯ ಅಸಾಧ್ಯ, ಅವುಗಳನ್ನು ತೆರವುಗೊಳಿಸಿ: ಸುಪ್ರೀಂ ಖಡಕ್ ಆದೇಶ
Next Article ದೇಶದಲ್ಲಿ ಬೆಲೆ ಏರಿಕೆಗೆ ನೇರ ಕಾರಣ ಪ್ರಧಾನಿ ನರೇಂದ್ರ ಮೋದಿ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?