Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದೇಶದಲ್ಲಿ ಬೆಲೆ ಏರಿಕೆಗೆ ನೇರ ಕಾರಣ ಪ್ರಧಾನಿ ನರೇಂದ್ರ ಮೋದಿ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಪ್ರಮುಖ

ದೇಶದಲ್ಲಿ ಬೆಲೆ ಏರಿಕೆಗೆ ನೇರ ಕಾರಣ ಪ್ರಧಾನಿ ನರೇಂದ್ರ ಮೋದಿ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Share
2 Min Read
SHARE

newsics.com/ನ್ಯೂಸಿಕ್ಸ್

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದು ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಇಂದು ಸರ್ಕಾರ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾರತಮ್ಯ ಮಾಡದೆ ಎಲ್ಲ ವರ್ಗದವರಿಗೂ ನಾವು ಗ್ಯಾರೆಂಟಿ ಜಾರಿ ಮಾಡಿದ್ದೇವೆ. ಎಲ್ಲ ಬಡವರಿಗೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬವ ಕೆಲಸ ಮಾಡಿದ್ದೇವೆ. ಬಿಜೆಪಿಯವರು ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ. ಬಿಜೆಪಿಯವರ ರೀತಿ ನಾವು ಬೆಂಕಿ ಹಚ್ಚುವ ಕೆಲಸ ಮಾಡಲ್ಲ. ಹಿಂದೂ ಮುಸ್ಲಿಂ ಗಲಾಟೆ ಮಾಡಿ ಬೇರೆ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮೋದಿ ಅವರು 12 ವರ್ಷ ಗುಜರಾತಿನ ಸಿಎಂ ಆಗಿದ್ದರು. ಆದರೆ ಗುಜರಾತ್ ನಲ್ಲಿ ಯಾವುದೇ ಅಭಿವೃದ್ಧಿ ಮಾಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇವತ್ತು ಪೆಟ್ರೋಲ್ ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಇದನ್ನು ನಾವು ಅಚ್ಚೆ ದಿನ್ ಎಂದು ಕರೆಯಬೇಕಾ? ಮನಮೋಹನ್ ಸಿಂಗ್ ಸರ್ಕಾರದಲ್ಲಿ ಬೆಲೆ ಎಷ್ಟಿತ್ತು? ಈಗ ಸಿಲಿಂಡರ್ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ ಇವತ್ತು ದೇಶದಲ್ಲಿ ಬೆಲೆ ಏರಿಕೆಗೆ ನರೇಂದ್ರ ಮೋದಿ ನೇರ ಕಾರಣ ಇದನ್ನು ನಾವು ಅಚ್ಚೆ ದಿನ ಎಂದು ಕರೆಯಬೇಕಾ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇತ್ತೀಚಿಗೆ ದೇಶದಲ್ಲಿ ನಡೆದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಲೀಕ್ ಆಗಿತ್ತು. ಅದಕ್ಕೆ ಕೇಂದ್ರ ಸರ್ಕಾರ ಹಾಗು ನರೇಂದ್ರ ಮೋದಿ ಇದರ ಹೊಣೆ ಹೊರಬೇಕು. ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದರು. ವಿವಿಧ ರಾಜ್ಯಗಳಲ್ಲಿ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು. ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕೇಂದ್ರ ಸರ್ಕಾರ ನೇರ ಕಾರಣವಾಗಿದೆ ಎಂದು ಕೇಂದ್ರ ಸರ್ಕಾರ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಮೋದಿ ಸರ್ಕಾರದಲ್ಲಿ ಪ್ರಧಾನಿ ಅಂಬಾನಿಗೆ ಮಾತ್ರ ಲಾಭ 2014ರಲ್ಲಿ ಅದಾನಿ ಅವರ ಒಟ್ಟು ಆದಾಯ 16.50,000 ಕೋಟಿ ಇತ್ತು ಇವತ್ತು ಆದಾಯ 8 ಲಕ್ಷ ಕೋಟಿ ಆಗಿದೆ. ನಾವು ಮತ್ತೆ 2028ರಲ್ಲೂ ಕೂಡ ಅಧಿಕಾರಕ್ಕೆ ಬಂದೇ ಬರುತ್ತೇವೆ. ಈ ರಾಜ್ಯದ ಮುಖ್ಯವಾದ ಅಭಿವೃದ್ಧಿ ಮಾಡುವ ಕೆಲಸ ಮಾಡುತ್ತೇವೆ. 2028 ರಲ್ಲಿ ಕೊಡುವ ಪ್ರಣಾಳಿಕೆ ರಾಜ್ಯದ ಆರ್ಥಿಕ ಸಾಮಾಜಿಕ ಬೆಳವಣಿಗೆಗೆ ಮತ್ತು ಎಲ್ಲಾ ಜನರು ಕೂಡ ಶಕ್ತಿ ಕೊಡಿಸುವಂತಹ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಎಂಟು ತಿಂಗಳ ಹೆಣ್ಣುಮಗುವಿಗೆ ಆ್ಯಸಿಡ್ ಕುಡಿಸಿದ ತಾಯಿ! ಮಗು ಸ್ಥಿತಿ ಗಂಭೀರ

TAGGED:Prime Minister Narendra Modi is the direct cause of price rise in the country: CM Siddaramaiah lashes out
Share This Article
Facebook Twitter Copy Link Print
Previous Article ಎಂಟು ತಿಂಗಳ ಹೆಣ್ಣುಮಗುವಿಗೆ ಆ್ಯಸಿಡ್ ಕುಡಿಸಿದ ತಾಯಿ! ಮಗು ಸ್ಥಿತಿ ಗಂಭೀರ
Next Article ಆಕ್ರಮಣಕಾರಿ ಬೀದಿ ನಾಯಿಗಳ ದಯಾಮರಣಕ್ಕೆ ಸುಪ್ರೀಂ ಗ್ರೀನ್ ಸಿಗ್ನಲ್!

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?