Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಜಯಪುರದಲ್ಲಿ ಭೂಕಂಪನ ಅನುಭವ!
ಕರ್ನಾಟಕಪ್ರಮುಖ

ವಿಜಯಪುರದಲ್ಲಿ ಭೂಕಂಪನ ಅನುಭವ!

Share
1 Min Read
SHARE

newsics.com/ನ್ಯೂಸಿಕ್ಸ್

ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಆತಂಕ ಮತ್ತೆ ಜನರನ್ನು ಬೆಚ್ಚಿಬೀಳಿಸಿದೆ. ಇಂದು ಬೆಳಿಗ್ಗೆ ತಿಕೋಟ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಗೊಂಡಿದ್ದಾರೆ.

ಸುಮಾರು ಬೆಳಿಗ್ಗೆ 11.26ರ ವೇಳೆಗೆ ಏಕಾಏಕಿ ಭಾರೀ ಶಬ್ಧ ಕೇಳಿಬಂದಿದ್ದು, ಅದರ ಬೆನ್ನಲ್ಲೇ ಭೂಮಿ ನಡುಗಿದ ಅನುಭವವಾಗಿದೆ ಎಂದು ಸ್ಥಳೀಯರು ತಮಗಾದ ಅನುಭವ ಹಂಚಿಕೊಂಡಿದ್ದಾರೆ. ಸ್ಪೋಟದ ರೀತಿಯಲ್ಲಿ ಶಬ್ಧ ಕೇಳಿಬಂದ ಬಳಿಕ ಕೆಲ ಕ್ಷಣಗಳ ಕಾಲ ಕಂಪನ ಅನುಭವವಾಗಿದೆ ಎನ್ನಲಾಗಿದೆ.

ತಿಕೋಟ ತಾಲೂಕಿನ ಘೋಣಸಗಿ, ಕಳ್ಳವಟಗಿ, ಬಾಬಾನಗರ, ಬಿಜ್ಜರಗಿ, ಸೋಮದೇವರಟ್ಟಿ ಹಾಗೂ ಮಲಕನದೇವರಟ್ಟಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಕಂಪನ ಅನುಭವವಾಗಿದೆ. ಭೂಮಿ ಕಂಪಿಸಿದ ಅನುಭವದಿಂದ ಜನರು ತಕ್ಷಣ ಮನೆಗಳಿಂದ ಹೊರಗೆ ಓಡಿ ಬಂದು ಆತಂಕದಲ್ಲಿ ಕಾಲ ಕಳೆದರು. ಯಾವುದೇ ಹಾನಿ ಸಂಭವಿಸಿರುವ ಬಗ್ಗೆ ಇನ್ನಷ್ಟೇ ಮಾಹಿತಿ ಇಲ್ಲ.

ವಿಜಯಪುರ ಜಿಲ್ಲೆಯಲ್ಲಿ ಕಳೆದ ಮೂರು-ನಾಲ್ಕು ವರ್ಷಗಳಿಂದ ಆಗಾಗ ಭೂಕಂಪನದ ಅನುಭವವಾಗುತ್ತಿದ್ದು, ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ತಿಂಗಳಲ್ಲೂ ಈ ರೀತಿಯ ಕಂಪನಗಳು ಸಂಭವಿಸಿದ್ದವು. ಆದರೆ ಪದೇಪದೆ ಈ ಭಾಗದಲ್ಲಿ ಭೂಕಂಪನ ಅನುಭವಗಳಾಗುತ್ತಿರುವ ಹಿನ್ನೆಲೆ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕದಲ್ಲೇ ದಿನದೂಡುವಂತಾಗಿದೆ.

ಪುತ್ರನ ಕಂಡು ದರ್ಶನ್ ಭಾವುಕ, ಪತ್ನಿಯೊಂದಿಗೂ ಚರ್ಚೆ

 

TAGGED:Earthquake felt in Vijayapura again after the sound of a huge explosion!
Share This Article
Facebook Twitter Copy Link Print
Previous Article ಪುತ್ರನ ಕಂಡು ದರ್ಶನ್ ಭಾವುಕ, ಪತ್ನಿಯೊಂದಿಗೂ ಚರ್ಚೆ
Next Article ಏಕಾಏಕಿ ಆನೆಗಳು ಕೆರಳುವುದು ಏಕೆ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?