Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cigarette Price Hike ಸಿಗರೇಟ್ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ
ಕರ್ನಾಟಕದೇಶಪ್ರಮುಖ

Cigarette Price Hike ಸಿಗರೇಟ್ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಕಳೆದ ಫೆಬ್ರವರಿಯಲ್ಲಿ ಅಬಕಾರಿ ಸುಂಕ  ಹೆಚ್ಚಳದ ನಂತರ ಸಿಗರೇಟ್ ಕಂಪನಿಗಳು ಎರಡನೇ ಬಾರಿಗೆ ತಮ್ಮ ಸಿಗರೇಟ್​ ದರಗಳನ್ನು ಹೆಚ್ಚಳ ಮಾಡಿದೆ.

ಗಾಡ್‌ಫ್ರೇ ಫಿಲಿಪ್ಸ್ ಮತ್ತು ಐಟಿಸಿ ಷೇರುಗಳು ಮಂಗಳವಾರ ಶೇಕಡಾ 2 ರಷ್ಟು ಹೆಚ್ಚಳ ಕಂಡಿವೆ. ಈ ಎರಡೂ ಕಂಪನಿಗಳು ವಿವಿಧ ವಿಭಾಗಗಳಲ್ಲಿ ತಮ್ಮ ಸಿಗರೇಟ್ ಬೆಲೆಗಳನ್ನು ಹೆಚ್ಚಿಸಿದೆ.

‘ಎನ್‌ಡಿಟಿವಿ ಪ್ರಾಫಿಟ್’ ವರದಿಯ ಪ್ರಕಾರ, ‘ಬಿ ಆಂಡ್ ಕೆ ಸೆಕ್ಯುರಿಟೀಸ್’ ನೀಡಿರುವ ಮಾಹಿತಿ ಅನ್ವಯ ಗಾಡ್‌ಫ್ರೇ ಫಿಲಿಪ್ಸ್ ಕಂಪನಿಯು ಮಾರ್ಲ್‌ಬೋರೋ ಪ್ಯಾಕೆಟ್ ಬೆಲೆಯನ್ನು 70 ರೂಪಾಯಿಯಿಂದ 85 ರೂಪಾಯಿಗೆ ಹೆಚ್ಚಿಸಿದೆ.

ಐಟಿಸಿ ಕಂಪನಿಯು ತನ್ನ ಗೋಲ್ಡ್ ಫ್ಲೇಕ್ ಸೂಪರ್‌ಸ್ಟಾರ್ ಬೆಲೆಯನ್ನು 70 ರೂಪಾಯಿಯಿಂದ 79 ರೂಪಾಯಿಗೆ ಏರಿಕೆ ಮಾಡಿದೆ. ಈ ಉತ್ಪನ್ನಗಳು ಒಟ್ಟು ಮಾರಾಟದಲ್ಲಿ ಸುಮಾರು ಶೇಕಡಾ 8 ರಿಂದ 12 ರಷ್ಟು ಪಾಲನ್ನು ಹೊಂದಿರುವುದರಿಂದ, ಈ ಬೆಲೆ ಏರಿಕೆಯು ಬಹುತೇಕ ಗ್ರಾಹಕರ ಮೇಲೆ ನೇರ ಪರಿಣಾಮ ಬೀರಲಿದೆ.

ಮಂಗಳವಾರ ಬೆಳಿಗ್ಗೆ ಸುಮಾರು 10:30 ರ ವೇಳೆಗೆ ಗಾಡ್‌ಫ್ರೇ ಫಿಲಿಪ್ಸ್ ಷೇರುಗಳು ಶೇಕಡಾ 1.41 ರಷ್ಟು ಏರಿಕೆಯಾಗಿ ಪ್ರತಿ ಷೇರಿನ ಬೆಲೆ 2,347 ರೂಪಾಯಿಗಳಲ್ಲಿ ವಹಿವಾಟು ನಡೆಸುತ್ತಿತ್ತು.

ಸ್ಪೆಷಲ್ ಕ್ಲಾಸ್ ಇದೆ ಎಂದು ಸ್ಕೂಲ್ ಡ್ರೆಸ್‌ನಲ್ಲೇ ಓಯೋ ರೂಮಿಗೆ ಬಂದ ಹುಡುಗಿ : ವೈರಲ್ ವಿಡಿಯೋ ನೋಡಿ

TAGGED:Cigarette prices rise again
Share This Article
Facebook Twitter Copy Link Print
Previous Article ಸ್ಪೆಷಲ್ ಕ್ಲಾಸ್ ಇದೆ ಎಂದು ಸ್ಕೂಲ್ ಡ್ರೆಸ್‌ನಲ್ಲೇ ಓಯೋ ರೂಮಿಗೆ ಬಂದ ಹುಡುಗಿ : ವೈರಲ್ ವಿಡಿಯೋ ನೋಡಿ
Next Article ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ಧ ಘೋಷಿಸುವ ಅಧಿಕಾರಕ್ಕೆ ಬ್ರೇಕ್ ಹಾಕಿದ ಯುಎಸ್ ಸೆನೆಟ್

Popular Posts

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

You Might Also Like

ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?