Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೋಲ್‌ಸೇಲ್ ನಲ್ಲಿ ಚಿನ್ನ ಖರೀದಿಸುವ ನೆಪದಲ್ಲಿ 3 ಕೋಟಿ ಚಿನ್ನಾಭರಣ ದೋಚಿ ಪರಾರಿ
ಕರ್ನಾಟಕಪ್ರಮುಖ

ಹೋಲ್‌ಸೇಲ್ ನಲ್ಲಿ ಚಿನ್ನ ಖರೀದಿಸುವ ನೆಪದಲ್ಲಿ 3 ಕೋಟಿ ಚಿನ್ನಾಭರಣ ದೋಚಿ ಪರಾರಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಹೋಲ್‌ಸೇಲ್ ಆಗಿ ಚಿನ್ನ ಖರೀದಿಸುವ ನೆಪದಲ್ಲಿ ಬರೋಬ್ಬರಿ 3 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಬೆಂಗಳೂರಿನ ನಗರತ್‌ಪೇಟೆಯಲ್ಲಿರುವ ಪ್ರಸಿದ್ಧ ಮೆಹ್ತಾ ಜುವೆಲ್ಲರಿ ಶಾಪ್ ನಡೆದಿದೆ.

ಆರೋಪಿಗಳು ತಮ್ಮನ್ನು ಮಾಹಿ ಎಂಟರ್‌ಪ್ರೈಸಸ್ ಸಂಸ್ಥೆಯ ಪ್ರತಿನಿಧಿಗಳು ಎಂದು ಪರಿಚಯಿಸಿಕೊಂಡಿದ್ದರು. ಆರೋಪಿಗಳ ಪೈಕಿ ಪರೇಶ್ ಎಂಬಾತ ಮೆಹ್ತಾ ಜುವೆಲ್ಲರಿ ಮಾಲೀಕರಿಗೆ ಕರೆ ಮಾಡಿ, ತಮಗೆ ಹೋಲ್‌ಸೇಲ್ ಆಗಿ ದೊಡ್ಡ ಪ್ರಮಾಣದಲ್ಲಿ ಚಿನ್ನದ ಆಭರಣಗಳು ಬೇಕಾಗಿವೆ ಮತ್ತು ಅವುಗಳ ಡಿಸೈನ್ ನೋಡಿ ಸೆಲೆಕ್ಟ್ ಮಾಡಿಕೊಳ್ಳುವುದಾಗಿ ನಂಬಿಸಿದ್ದಾನೆ.

ಗ್ರಾಹಕನ ಮಾತನ್ನು ನಿಜವೆಂದು ನಂಬಿದ ಜ್ಯುವೆಲ್ಲರಿ ಮ್ಯಾನೇಜರ್, ಸುಮಾರು 3 ಕೆಜಿ ತೂಕದ ವಿವಿಧ ಡಿಸೈನ್‌ಗಳ ಚಿನ್ನಾಭರಣಗಳನ್ನು ತೆಗೆದುಕೊಂಡು ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ಪರೇಶ್ ಸೋನಿ ಎಂಬಾತನ ಕಚೇರಿಗೆ ತಲುಪಿದ್ದಾರೆ. ಅಲ್ಲಿ ಆರೋಪಿಗಳು ಆಭರಣಗಳನ್ನು ಪರಿಶೀಲಿಸುವ ನಾಟಕವಾಡಿದ್ದಾರೆ.

 

ಆಭರಣಗಳನ್ನು ನೋಡಿದ ಆರೋಪಿಗಳು, ತಮಗೆ ಇಷ್ಟವಾದ ಡಿಸೈನ್‌ಗಳ ಲಿಸ್ಟ್ ಸಿದ್ಧಪಡಿಸಬೇಕು ಹಾಗೂ ಅವುಗಳ ಫೋಟೋ ತೆಗೆದುಕೊಳ್ಳಬೇಕು ಎಂದು ಮ್ಯಾನೇಜರ್ ನಂಬಿಸಿದ್ದಾರೆ. ಈ ನೆಪದಲ್ಲಿ ಒಟ್ಟು 1 ಕೆಜಿ 850 ಗ್ರಾಂ ತೂಕದ ಚಿನ್ನಾಭರಣಗಳನ್ನು ಪ್ರತ್ಯೇಕವಾಗಿ ಪಡೆದುಕೊಂಡ ಖದೀಮರು, ಮ್ಯಾನೇಜರ್ ಕಣ್ಣು ತಪ್ಪಿಸಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಆಭರಣ ಸಮೇತ ಪರಾರಿಯಾದ ಬಳಿಕವೇ ತಾವು ವಂಚನೆಗೆ ಒಳಗಾಗಿರುವುದು ಜ್ಯುವೆಲ್ಲರಿ ಸಿಬ್ಬಂದಿಗೆ ಮನವರಿಕೆಯಾಗಿದೆ.

ಕಳೆದುಹೋದ 1.85 ಕೆಜಿ ಚಿನ್ನಾಭರಣಗಳ ಒಟ್ಟು ಮೌಲ್ಯ ಸುಮಾರು 3 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಸದ್ಯ ಈ ವ್ಯವಸ್ಥಿತ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರು ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.  ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Actress ಒಂದು ಅವಕಾಶಕ್ಕಾಗಿ, ಬೇರೆಯವರ ಮಾತನ್ನು ಕೇಳಿ ನಾನು ಬದುಕಿದ್ದೆ : ತೆರೆ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ನಟಿ

TAGGED:3 crore gold ornaments stolen and fled on the pretext of buying gold wholesale
Share This Article
Facebook Twitter Copy Link Print
Previous Article Actress ಒಂದು ಅವಕಾಶಕ್ಕಾಗಿ, ಬೇರೆಯವರ ಮಾತನ್ನು ಕೇಳಿ ನಾನು ಬದುಕಿದ್ದೆ : ತೆರೆ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ನಟಿ
Next Article Bathroom Vastu Tips ಬಾತ್‌ರೂಂನಲ್ಲಿ ಇಟ್ಟಿರುವ ಈ ವಸ್ತು ನಿಮ್ಮ ಮನೆಗೆ ಬಡತನವನ್ನು ತರುತ್ತದೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?