Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೋಷಕರಿಗೆ ಬೆಲೆ ಏರಿಕೆ ಬರೆ : ಶಾಲಾ ಶುಲ್ಕ ಹೆಚ್ಚಳ ಬೆನ್ನಲ್ಲೇ ನೋಟ್ ಬುಕ್, ವರ್ಕ್ ಬುಕ್ ಗಳ ಬೆಲೆಯೂ ಏರಿಕೆ
ಕರ್ನಾಟಕಪ್ರಮುಖ

ಪೋಷಕರಿಗೆ ಬೆಲೆ ಏರಿಕೆ ಬರೆ : ಶಾಲಾ ಶುಲ್ಕ ಹೆಚ್ಚಳ ಬೆನ್ನಲ್ಲೇ ನೋಟ್ ಬುಕ್, ವರ್ಕ್ ಬುಕ್ ಗಳ ಬೆಲೆಯೂ ಏರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ ದುಬಾರಿ ದುನಿಯಾ ಆರಂಭವಾಗಿದೆ.  ಶಾಲಾ ಶುಲ್ಕ ಏರಿಕೆ ಬೆನ್ನಲ್ಲೇ ನೋಟ್ ಬುಕ್, ವರ್ಕ್ ಬುಕ್ ಗಳ ಬೆಲೆಯೂ ಏರಿಕೆಯಾಗಿದ್ದು, ಪೋಷಕರಿಗೆ ಮತ್ತೊಂದು ಶಾಕ್ ಎದುರಾಗಿದೆ.

ಶಾಲಾ ಶುಲ್ಕ ಹೆಚ್ಚಳ ಬೆನ್ನಲ್ಲೇ ನೋಟ್ ಬುಕ್, ವರ್ಕ್ ಬುಕ್ ಗಳ ಬೆಲೆಯೂ ಏರಿಕೆಯಾಗಿದ್ದು, ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಮುನ್ನವೇ ಪೋಷಕರು ಸಾಲು ಸಾಲು ಆರ್ಥಿಕ ಸಂಕಷ್ಟಗಳನ್ನು ಎದುರಿಸುವಂತಾಗಿದೆ.

ಶಾಲಾ ಶುಲ್ಕ ಮತ್ತು ಶಾಲಾ ವಾಹನಗಳ ಬಾಡಿಗೆ ದರ ಈಗಾಗಲೇ ಹೆಚ್ಚಳವಾಗಿದ್ದು, ಇದೀಗ ನೋಟ್‌ಬುಕ್, ವರ್ಕ್‌ಬುಕ್ ಹಾಗೂ ಪೇಪರ್‌ಗಳ ಬೆಲೆಯು ಶೇಕಡ 20ರಿಂದ 25ರಷ್ಟು ಏರಿಕೆಯಾಗಿ ಪೋಷಕರಿಗೆ ಮತ್ತೊಂದು ಶಾಕ್, ಶಾಲಾ ಶುಲ್ಕ ಹೆಚ್ಚಳ ಬೆನ್ನಲ್ಲೇ ನೋಟ್ ಬುಕ್, ವರ್ಕ್ ಬುಕ್ ಗಳ ಬೆಲೆಯೂ ಏರಿಕೆ ಮಾಡಲಾಗಿದೆ.

 ಗಲ್ಫ್ ರಾಷ್ಟ್ರಗಳ ಯುದ್ಧದಿಂದ ಕಚ್ಚಾ ವಸ್ತುಗಳ ಬೆಲೆ ಹೆಚ್ಚಾಗಿದೆ. ಪೇಪರ್ ತಯಾರಿಕೆಗೆ ಬೇಕಾದ ಕೆಮಿಕಲ್ಸ್ ಮತ್ತು ಕಲರ್ಸ್‌ಗಳು ಲಭ್ಯವಾಗುತ್ತಿಲ್ಲ. ಅಲ್ಲದೆ, ಇಂಧನ ದರ ಏರಿಕೆಯಿಂದಾಗಿ ನೋಟ್‌ಬುಕ್ಸ್, ವರ್ಕ್‌ಬುಕ್ ಹಾಗೂ ಪೇಪರ್‌ಗಳ ಮುದ್ರಣ ವೆಚ್ಚವೂ ಹೆಚ್ಚಾಗಿದೆ ಎಂದು ಉದ್ಯಮಿಗಳು ತಿಳಿಸಿದ್ದಾರೆ.

Modi – Georgia Meloni ರೋಮ್‌ಗೆ ಭೇಟಿ ಕೊಟ್ಟ ಪ್ರಧಾನಿ ಮೋದಿಯನ್ನು ಸ್ವಾಗತಿಸಿ, ಸೆಲ್ಫಿ ಹಂಚಿಕೊಂಡ ಜಾರ್ಜಿಯಾ ಮೆಲೋನಿ

TAGGED:Following the hike in school feesthe prices of notebooks and workbooks have also increased.
Share This Article
Facebook Twitter Copy Link Print
Previous Article Modi – Georgia Meloni ರೋಮ್‌ಗೆ ಭೇಟಿ ಕೊಟ್ಟ ಪ್ರಧಾನಿ ಮೋದಿಯನ್ನು ಸ್ವಾಗತಿಸಿ, ಸೆಲ್ಫಿ ಹಂಚಿಕೊಂಡ ಜಾರ್ಜಿಯಾ ಮೆಲೋನಿ
Next Article Actor Darshan ವಿಜಯಲಕ್ಷ್ಮಿ ಬಳಿ ದರ್ಶನ್​ ಕೇಳಿದ್ದು ಇದೊಂದೇ ಪ್ರಶ್ನೆ!ದರ್ಶನ್ ಅಸಮಾಧಾನಗೊಂಡಿದ್ಯಾಕೆ?​

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?