Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral ನಡುರಸ್ತೆಯಲ್ಲೇ ಮಹಿಳೆಯ ಉಡುಪು ಎಳೆದ ಕಾಮುಕ : ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

Viral ನಡುರಸ್ತೆಯಲ್ಲೇ ಮಹಿಳೆಯ ಉಡುಪು ಎಳೆದ ಕಾಮುಕ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಹಗಲಲ್ಲೇ ನಡುರಸ್ತೆಯಲ್ಲಿ ಮಗುವನ್ನು ಎತ್ತಿಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬಳೊಂದಿಗೆ ಸೈಕೋ ಮನಸ್ಥಿತಿಯ ಯುವಕನೊಬ್ಬ ವರ್ತಿಸಿರುವ ಘಟನೆ ಹೈದರಾಬಾದ್‌ನ ಮಣಿಕೊಂಡ ಪ್ರದೇಶದ ಮಣಿಕೊಂಡದ ಅಲ್ಕಾಪುರಿ ಟೌನ್‌ಶಿಪ್ ರಸ್ತೆಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಿಳೆಯೊಬ್ಬಳು ತನ್ನ ಪುಟ್ಟ ಮಗುವನ್ನು ಎತ್ತಿಕೊಂಡು ನಡೆದುಕೊಂಡು ಹೋಗುತ್ತಿದ್ದಳು. ಆ ಸಮಯದಲ್ಲಿ ಹಿಂದಿನಿಂದ ಬಂದ ಅಪರಿಚಿತ ಯುವಕನೊಬ್ಬ, ಯಾರೂ ಊಹಿಸದ ರೀತಿಯಲ್ಲಿ ಅಚಾನಕ್ಕಾಗಿ ಆಕೆಯ ಉಡುಪನ್ನು ಎಳೆದು ವಿಕೃತವಾಗಿ ವರ್ತಿಸಿದ್ದಾನೆ. ಈ ಹಠಾತ್ ಘಟನೆಯಿಂದ ಆ ಮಹಿಳೆ ತೀವ್ರ ಆಘಾತಕ್ಕೆ ಮತ್ತು ಭೀತಿಗೊಳಗಾದಳು.

ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹೊರಬರುತ್ತಿದ್ದಂತೆಯೇ ಮಣಿಕೊಂಡ ಮತ್ತು ಅಲ್ಕಾಪುರಿ ಸುತ್ತಮುತ್ತಲ ಜನರು ತೀವ್ರ ಆಕ್ರೋಶ ಮತ್ತು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

https://x.com/HateDetectors/status/2056741666426413530?ref_src=twsrc%5Etfw%7Ctwcamp%5Etweetembed%7Ctwterm%5E2056741666426413530%7Ctwgr%5Ed64ef6d1bbd691da5e71036b720f1d39eb9a08f8%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadadunia-epaper-kannadad%2Fshockingnadurasteyallemahileyaudupueleduvikrutimeredhakaamukaaaghaatakaarividiyovairalwatchvideo-newsid-n712913986

Actor Darshan ವಿಜಯಲಕ್ಷ್ಮಿ ಬಳಿ ದರ್ಶನ್​ ಕೇಳಿದ್ದು ಇದೊಂದೇ ಪ್ರಶ್ನೆ!ದರ್ಶನ್ ಅಸಮಾಧಾನಗೊಂಡಿದ್ಯಾಕೆ?​

TAGGED:A man pulled a woman's clothes in the middle of the street.
Share This Article
Facebook Twitter Copy Link Print
Previous Article Actor Darshan ವಿಜಯಲಕ್ಷ್ಮಿ ಬಳಿ ದರ್ಶನ್​ ಕೇಳಿದ್ದು ಇದೊಂದೇ ಪ್ರಶ್ನೆ!ದರ್ಶನ್ ಅಸಮಾಧಾನಗೊಂಡಿದ್ಯಾಕೆ?​
Next Article ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಭಗ್ನ ಪ್ರೇಮಿ

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?