Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate ಸತತ ಏರಿಕೆ ಕಂಡ ಚಿನ್ನದ ಬೆಲೆ : ಬೆಳ್ಳಿ ಬೆಲೆ ಇಳಿಕೆ
ಕರ್ನಾಟಕದೇಶಪ್ರಮುಖ

Gold Rate ಸತತ ಏರಿಕೆ ಕಂಡ ಚಿನ್ನದ ಬೆಲೆ : ಬೆಳ್ಳಿ ಬೆಲೆ ಇಳಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಚಿನ್ನ ಮತ್ತು ಬೆಳ್ಳಿಗೆ ಇರುವ ಬೇಡಿಕೆ ಯಾವಾಗಲೂ ಸ್ಥಿರವಾಗಿರುತ್ತದೆ. ಬೆಲೆ ಹೆಚ್ಚಾದರೂ, ಖರೀದಿದಾರರ ಸಂಖ್ಯೆ ಕಡಿಮೆಯಾಗುವುದಿಲ್ಲ. ಮಹಿಳೆಯರಷ್ಟೇ ಅಲ್ಲ, ಪುರುಷರೂ ಕೂಡ ಚಿನ್ನದ ಆಭರಣಗಳನ್ನು ಇಷ್ಟಪಡುತ್ತಾರೆ. ಹೀಗಾಗಿ ಪ್ರತಿದಿನ ಚಿನ್ನದ ಬೆಲೆ ತಿಳಿದುಕೊಳ್ಳುವ ಕುತೂಹಲ ಇರುತ್ತದೆ.ಚಿನ್ನದ ಬೆಲೆಯ ಇಳಿಕೆಗೆ ಕಾಯುತ್ತಿದ್ದ ಗ್ರಾಹಕರಿಗೆ ನಿರಾಸೆ ಉಂಟು ಮಾಡಿದೆ.

ಭಾರತದಲ್ಲಿ ಬಂಗಾರದ ದರ  ಹಿಗ್ಗಿದೆ. ರುಪಾಯಿ ಮೌಲ್ಯ ಕುಸಿತದಿಂದ ಬೆಲೆ ಏರಿಕೆ ಹೆಚ್ಚು ಅಗಾಧವಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇಂದು ಗ್ರಾಮ್​ಗೆ 5 ರೂನಿಂದ 15 ರೂವರೆಗೆ ಕುಸಿತ ಕಂಡಿದೆ. ನಿನ್ನೆಯೂ ಇದರ ಬೆಲೆಯಲ್ಲಿ ಇಳಿಕೆ ಆಗಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,58,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,45,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,835 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,515 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,876 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,835 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,515 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಭಗ್ನ ಪ್ರೇಮಿ

 

 

TAGGED:Gold prices continue to risesilver prices fall
Share This Article
Facebook Twitter Copy Link Print
Previous Article ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಭಗ್ನ ಪ್ರೇಮಿ
Next Article PM Modi-Meloni ಮೋದಿ ಕೊಟ್ಟ ಆ ಒಂದು ಸ್ಪೆಷಲ್ ಇಂಡಿಯನ್ ಗಿಫ್ಟ್‌ಗೆ ಇಟಲಿ ಸುಂದರಿ ಫುಲ್ ಫ್ಲಾಟ್

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?