Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರವಾಸಿಗರು ಇನ್ಮುಂದೆ ಆನೆಗಳ ಸಮೀಪ ಬರುವಂತಿಲ್ಲ : ಸಚಿವ ಈಶ್ವರ ಖಂಡ್ರೆ ಸೂಚನೆ
ಕರ್ನಾಟಕಪ್ರಮುಖ

ಪ್ರವಾಸಿಗರು ಇನ್ಮುಂದೆ ಆನೆಗಳ ಸಮೀಪ ಬರುವಂತಿಲ್ಲ : ಸಚಿವ ಈಶ್ವರ ಖಂಡ್ರೆ ಸೂಚನೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಕೊಡಗಿನ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಇತ್ತೀಚೆಗೆ ನಡೆದ ಪ್ರವಾಸಿ ಮಹಿಳೆ ಮತ್ತು ಆನೆ ಸಾವಿನ ದುರದೃಷ್ಟಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಆನೆ ಶಿಬಿರದಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಆದೇಶಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆನೆ ಶಿಬಿರಗಳಿಗೆ ಭೇಟಿ ನೀಡುವ ಪ್ರವಾಸಿಗರ ಸುರಕ್ಷತೆಯೇ ನಮಗೆ ಮುಖ್ಯವಾಗಿದೆ. ಹೀಗಾಗಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಪ್ರವಾಸಿಗರು ಆನೆಗಳ ತೀರ ಸಮೀಪಕ್ಕೆ ಹೋಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ವನ್ಯಜೀವಿಗಳ ವೀಕ್ಷಣೆಯ ಸಂದರ್ಭದಲ್ಲಿ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಅವರು ಸ್ಪಷ್ಟಪಡಿಸಿದರು.

ದುಬಾರೆ ಆನೆ ಶಿಬಿರ ಸೇರಿದಂತೆ ರಾಜ್ಯದ ಎಲ್ಲಾ ಆನೆ ಶಿಬಿರಗಳಲ್ಲಿ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು (SOP) ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶಿಬಿರಗಳ ನಿರ್ವಹಣೆ ಮತ್ತು ಪ್ರವಾಸಿಗರ ನಿಯಂತ್ರಣದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

PM Modi-Meloni ಮೋದಿ ಕೊಟ್ಟ ಆ ಒಂದು ಸ್ಪೆಷಲ್ ಇಂಡಿಯನ್ ಗಿಫ್ಟ್‌ಗೆ ಇಟಲಿ ಸುಂದರಿ ಫುಲ್ ಫ್ಲಾಟ್

TAGGED:Tourists will no longer be allowed to come near elephants: Minister Eshwar Khandre instructs
Share This Article
Facebook Twitter Copy Link Print
Previous Article PM Modi-Meloni ಮೋದಿ ಕೊಟ್ಟ ಆ ಒಂದು ಸ್ಪೆಷಲ್ ಇಂಡಿಯನ್ ಗಿಫ್ಟ್‌ಗೆ ಇಟಲಿ ಸುಂದರಿ ಫುಲ್ ಫ್ಲಾಟ್
Next Article ಐಸ್ ಕ್ಯೂಬ್‌ನಿಂದ ಟಾಯ್ಲೆಟ್ ಕ್ಲೀನ್ : ವೈರಲ್ ಆಗ್ತಿದೆ ಐಸ್ ಕ್ಯೂಬ್ ಹ್ಯಾಕ್

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?