Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡೆತ್​ನೋಟ್​ ಬರೆದಿಟ್ಟು ಮಂಡ್ಯದ ಬಾಲೆಯರು ಕಣ್ಮರೆ
ಕರ್ನಾಟಕಪ್ರಮುಖ

ಡೆತ್​ನೋಟ್​ ಬರೆದಿಟ್ಟು ಮಂಡ್ಯದ ಬಾಲೆಯರು ಕಣ್ಮರೆ

Share
1 Min Read
SHARE

newsics.com/ನ್ಯೂಸಿಕ್ಸ್

ಮನೆಯಲ್ಲಿ ಅಪ್ಪ- ಅಮ್ಮ ಏನಾದ್ರೂ ಹೇಳಿದ್ರೆ, ಶಾಲೆಯಲ್ಲಿ ಶಿಕ್ಷಕರು ಏನಾದರೂ ಗದರಿಸಿದರೆ ಸೀದಾ ಸಾವಿನ ಹಾದಿ ತುಳಿಯುವ ಮನಸ್ಥಿತಿ ಇಂದಿನ ಮಕ್ಕಳದ್ದು. ಅಂಥದ್ದೇ ಒಂದು  ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ರಾಮಚಂದ್ರ ಮಕ್ಕಳಾದ ಸುಜಾತಾ(16), ರುಕ್ಮಿಣಿ(14) ಮನೆಬಿಟ್ಟು ಹೋಗಿರುವ ಅಕ್ಕ-ತಂಗಿಯಾಗಿದ್ದಾರೆ. ಮನೆ ಬಿಟ್ಟು ಹೋಗುವ ಮುನ್ನ ಪತ್ರವೊಂದು ಬರೆದಿಟ್ಟಿದ್ದಾರೆ. ಅದರಲ್ಲಿ ಅವರು, ಅಮ್ಮ-ಅಪ್ಪ ಸಾರಿ. ನಿಮ್ಮ ಕಣ್ಣು ಮುಂದೆ ಸಾಯುವುದಕ್ಕೆ ನಮಗೆ ಆಗುವುದಿಲ್ಲ. ಹೀಗಾಗಿ ನಾವು ದೂರ ಹೋಗಿ ಸಾಯುತ್ತಿದ್ದೇವೆ ಎಂದು ಪತ್ರ ಬರೆದಿಟ್ಟಿದ್ದಾರೆ.

ಇದನ್ನು ನೋಡಿ ಆತಂಕಗೊಂಡ ಅಪ್ಪ-ಅಮ್ಮ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಕೂಡಲೇ ಪೊಲೀಸರು ದೂರು ದಾಖಲಿಸಿಕೊಂಡು ಮಕ್ಕಳ ಪತ್ತೆಗೆ ಶೋಧಕಾರ್ಯ ನಡೆಸಿದ್ದಾರೆ. ಮಕ್ಕಳು ಏನಾದರೂ ಪ್ರಾಣಕ್ಕೆ ಅಪಾಯ ಮಾಡಿಕೊಂಡಿರಬಹುದೇ ಎಂದು ಕುಟುಂಬಸ್ಥರು ಆತಂಕಗೊಂಡು ಕಣ್ಣೀರು ಹಾಕುತ್ತಿದ್ದಾರೆ.

 

ಪದೇಪದೇ ಓಆರ್‌ಎಸ್ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಎಚ್ಚರ

TAGGED:Mandya girls disappear after writing a death note
Share This Article
Facebook Twitter Copy Link Print
Previous Article ಪದೇಪದೇ ಓಆರ್‌ಎಸ್ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಎಚ್ಚರ
Next Article ಮೋದಿಯವರನ್ನು ಪ್ರಶ್ನಿಸಿದ ಬೆನ್ನಲ್ಲೇ ಪತ್ರಕರ್ತೆಯ ಸಾಮಾಜಿಕ ಖಾತೆಗಳನ್ನು ಬ್ಲಾಕ್ ಮಾಡಿದ ಮೆಟಾ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?