Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಧ್ಯಪ್ರಾಚ್ಯದಲ್ಲಿನ ಯುದ್ಧದ ಎಫೆಕ್ಟ್​​: ರಸಗೊಬ್ಬರ ದರ ಏರಿಕೆ
ದೇಶಕರ್ನಾಟಕಪ್ರಮುಖ

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಎಫೆಕ್ಟ್​​: ರಸಗೊಬ್ಬರ ದರ ಏರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕಾ ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಪೊಟ್ಯಾಷ್ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರಗಳ ದರ ಗಣನೀಯವಾಗಿ ಹೆಚ್ಚಾಗಿದೆ.

ಯೂರಿಯಾ ಮತ್ತು ಡಿಎಪಿ ದರದಲ್ಲಿ ಭಾರಿ ಏರಿಕೆಯಾಗಿದ್ದರೂ ಕೇಂದ್ರ ಸರ್ಕಾರ ಭಾರಿ ಪ್ರಮಾಣದ ಸಬ್ಸಿಡಿ ನೀಡುವ ಮೂಲಕ ದರವನ್ನು ನಿಯಂತ್ರಣದಲ್ಲಿಟ್ಟಿದೆ. ಆದರೆ, ಪೋಟ್ಯಾಷ್ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರದ ನಿಯಂತ್ರಣ ಇರದೇ ಇರುವುದರಿಂದ ಇವುಗಳ ದರ ತಿಂಗಳಲ್ಲಿಯೇ ಎರಡು ಬಾರಿ ಏರಿಕೆಯಾಗಿದೆ.

ಮೇ ತಿಂಗಳ ಆರಂಭದಲ್ಲಿ ಪ್ರತಿ 50 ಕೆ.ಜಿ. ಚೀಲಕ್ಕೆ ₹1,400 ಇದ್ದ ಕಾಂಪ್ಲೆಕ್ಸ್ ಮತ್ತು ಪೋಟ್ಯಾಷ್ ಬೆಲೆ, ಈಗಾಗಲೇ ₹1,700ಕ್ಕೆ ತಲುಪಿದೆ. ಇನ್ನು ಮಾರುಕಟ್ಟೆಗೆ ಬರುತ್ತಿರುವ ಹೊಸ ದಾಸ್ತಾನುಗಳ (ಸ್ಟಾಕ್) ಬೆಲೆ ಬರೋಬ್ಬರಿ ₹2,200ಕ್ಕೆ ಜಿಗಿದಿದೆ. ಮುಂಬರುವ ದಿನಗಳಲ್ಲಿ ಈ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಯೂರಿಯಾ ಮತ್ತು ಇತರೆ ರಸಗೊಬ್ಬರ ಕೊಳ್ಳಲು ಈಗ ಎಫ್ಐಡಿ (ರೈತರ ಗುರುತಿನ ಸಂಖ್ಯೆ) ಕಡ್ಡಾಯ. ಎಫ್‌ಐಡಿ ಹೊಂದಿದ ರೈತರಿಗೆ, ‘ಕೆ ಕಿಸಾನ್’ ಆ್ಯಪ್ ಮೂಲಕ ನೋಂದಣಿ ಮಾಡಿ, ಎಕರೆಗೆ ಕೇವಲ 1 ಚೀಲ ಮಾತ್ರ ನೀಡಲಾಗುತ್ತದೆ. ಇದಕ್ಕಿಂತ ಹೆಚ್ಚಿಗೆ ಖರೀದಿ ಮಾಡಲು ಸಾಧ್ಯವಿಲ್ಲ. ಎಫ್ಐಡಿಯಲ್ಲಿ ನೋಂದಣಿ ಮಾಡಿಯೇ ಕೊಡಬೇಕಾಗಿದ್ದರಿಂದ ಎಲ್ಲಿಯೇ ಖರೀದಿ ಮಾಡಿದರೂ ಅದು ಎಕರೆಗೆ ಒಂದು ಚೀಲ ಖರೀದಿಯಾಗುತ್ತಿದ್ದಂತೆ ಲಾಕ್ ಆಗುತ್ತದೆ. ಇನ್ನು, 20 ಎಕರೆಗಿಂತಲೂ ಹೆಚ್ಚು ಭೂಮಿ ಇದ್ದ ರೈತರು, ಬೆಳೆ ದೃಢೀಕರಣ ಪ್ರಮಾಣ ಪತ್ರ ನೀಡಿ, ಹೆಚ್ಚುವರಿಯಾಗಿ ಯೂರಿಯಾ ರಸಗೊಬ್ಬರ ಪಡೆಯಬಹುದಾಗಿದೆ.

ಮುಕ್ತ ಮಾರುಕಟ್ಟೆಯ ಏರಿಳಿತಗಳಿಂದಾಗಿ ಸರ್ಕಾರ ಎಷ್ಟು ದಿನಗಳ ಕಾಲ ಈ ಸಬ್ಸಿಡಿ ಹೊರೆಯನ್ನು ಭರಿಸಿ ದರವನ್ನು ಕಾಯ್ದುಕೊಳ್ಳಲು ಸಾಧ್ಯ ಎಂಬ ಪ್ರಶ್ನೆಯೂ ಎದುರಾಗಿದೆ.

Melody Chocolates Share Hike ಮೋದಿ ಮೆಲೋನಿ ಮೆಲೋಡಿ: ಸಂಬಂಧವೇ ಇಲ್ಲದ ಪಾರ್ಲೆ ಇಂಡಸ್ಟ್ರೀಸ್ ಕಂಪನಿ ಷೇರು ದಿಢೀರ್ ಏರಿಕೆ!

TAGGED:Effect of war in the Middle East: Fertilizer prices rise
Share This Article
Facebook Twitter Copy Link Print
Previous Article Meloni Melodi ಮೋದಿ ಮೆಲೋನಿ ಮೆಲೋಡಿ: ಸಂಬಂಧವೇ ಇಲ್ಲದ ಪಾರ್ಲೆ ಇಂಡಸ್ಟ್ರೀಸ್ ಕಂಪನಿ ಷೇರು ದಿಢೀರ್ ಏರಿಕೆ!
Next Article Largest family ಈತನಿಗೆ 8 ಹೆಂಡತಿಯರು, 130 ಮಕ್ಕಳು: ಊರನ್ನೇ ಆವರಿಸಿದ ಕುಟುಂಬ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?