Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ebola Virus ಎಬೋಲಾ ವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ
ದೇಶಪ್ರಮುಖ

Ebola Virus ಎಬೋಲಾ ವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಕಾಂಗೋ ಸೇರಿದಂತೆ ಆಫ್ರಿಕಾದ ಕೆಲವು ದೇಶಗಳಲ್ಲಿ ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿವೆ. ಹೀಗಾಗಿ ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರ ಮುನ್ನೆಚ್ಚರಿಕೆ ವಹಿಸಲಾಗಿದೆ.

ಡಾ. ದಿವ್ಯಾ ಅವರ ಪ್ರಕಾರ, ಪ್ರಸ್ತುತ ಔಟ್‌ಬ್ರೇಕ್  ಆಗಿರುವ ಎಬೋಲಾ ಬುಂಡಿಬುಗ್ಯೊ ತಳಿಗೆ ಯಾವುದೇ ಅಧಿಕೃತ ಲಸಿಕೆ  ಅಥವಾ ನಿರ್ದಿಷ್ಟ ಚಿಕಿತ್ಸೆ ಲಭ್ಯವಿಲ್ಲ. ಈ ವೈರಸ್ ಸೋಂಕು ತಗುಲಿದರೆ ಸಾವಿನ ಪ್ರಮಾಣ  ಅತ್ಯಂತ ಹೆಚ್ಚಾಗಿದೆ. ಆದರೆ, ಇದು ಕೋವಿಡ್ ಮಹಾಮಾರಿಯಂತೆ ಗಾಳಿಯಲ್ಲಿ ಅತಿ ವೇಗವಾಗಿ ಪೆಂಡಾಮಿಕ್ ಆಗುವ ಸಾಧ್ಯತೆ ತೀರಾ ಕಡಿಮೆ. ಈ ವೈರಸ್ ಮೂಲತಃ ಫ್ರೂಟ್ ಬಾವಲಿಗಳಿಂದ ಮನುಷ್ಯರಿಗೆ ಹರಡುತ್ತದೆ. ಮನುಷ್ಯರಿಂದ ಮನುಷ್ಯರಿಗೆ ಹರಡಲು ಸೋಂಕಿತರ ರಕ್ತ ಅಥವಾ ಶರೀರದ ದ್ರವಗಳ  ನೇರ ಸಂಪರ್ಕ ಅಗತ್ಯವಾಗುತ್ತದೆ.

ಈ ವೈರಸ್ ಮೂಲತಃ ಫ್ರೂಟ್ ಬಾವಲಿಗಳಿಂದ ಮನುಷ್ಯರಿಗೆ ಹರಡುತ್ತದೆ. ಮನುಷ್ಯರಿಂದ ಮನುಷ್ಯರಿಗೆ ಹರಡಲು ಸೋಂಕಿತರ ರಕ್ತ ಅಥವಾ ಶರೀರದ ದ್ರವಗಳ ನೇರ ಸಂಪರ್ಕ ಅಗತ್ಯವಾಗುತ್ತದೆ.

ಸದ್ಯಕ್ಕೆ ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ವರದಿಯಾಗಿಲ್ಲ. ಆದರೆ, ಆತಂಕ ಹೆಚ್ಚಿರುವ ಕಾಂಗೋ, ಉಗಾಂಡ ಮತ್ತು ಇತರೆ ಆಫ್ರಿಕಾ ದೇಶಗಳಿಂದ ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಬಗ್ಗೆ ತೀವ್ರ ಎಚ್ಚರಿಕೆ ವಹಿಸಬೇಕು. ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯ ಸ್ಕ್ರೀನಿಂಗ್ ನಡೆಸುವ ಜೊತೆಗೆ, ಅಗತ್ಯವಿದ್ದರೆ ಆಫ್ರಿಕಾ ಪ್ರವಾಸಿಗರಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡುವುದು ದೇಶದ ಸುರಕ್ಷತೆಯ ದೃಷ್ಟಿಯಿಂದ ಅತ್ಯಂತ ಅವಶ್ಯಕವಾಗಿದೆ.

ಎಬೀಲಾ ವೈರಸ್ ಸೋಂಕು ತಗುಲಿದ ನಂತರ ಆರಂಭದಲ್ಲಿ ತೀವ್ರ ಜ್ವರ, ತಲೆನೋವು, ಮೈಕೈನೋವು, ವಾಂತಿ ಮತ್ತು ಭೇದಿ ಕಂಡುಬರುತ್ತದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಲಿವರ್ ಮತ್ತು ಶ್ವಾಸಕೋಶದ ವೈಫಲ್ಯ ಸಂಭವಿಸಿ ಸಾವು ಸಂಭವಿಸಬಹುದು ಎಂದು ಹೇಳಲಾಗಿದೆ.

Jr NTR ಎನ್‌ಟಿಆರ್‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲ್ಮ್ಸ್ ವಿಶೇಷ ಪೋಸ್ಟ್ : ವಿಶಸ್ ಹಿಂದಿದೆಯೇ ಹೊಸ ಚಿತ್ರದ ಸುಳಿವು?

TAGGED:Ebola virus scare: World Health Organization warns
Share This Article
Facebook Twitter Copy Link Print
Previous Article Jr NTR ಎನ್‌ಟಿಆರ್‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲ್ಮ್ಸ್ ವಿಶೇಷ ಪೋಸ್ಟ್ : ವಿಶಸ್ ಹಿಂದಿದೆಯೇ ಹೊಸ ಚಿತ್ರದ ಸುಳಿವು?
Next Article ಕಾರಿನ ಬಾನೆಟ್ ಮೇಲೆ 500 ಮೀಟರ್ ನೇತಾಡಿದ ವ್ಯಕ್ತಿ: RTI ಕಾರ್ಯಕರ್ತ ಅರೆಸ್ಟ್

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?