Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > I am cockroach ಐ ಆ್ಯಮ್ ಕಾಕ್ರೋಚ್ ಟೀ ಶರ್ಟ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ!
ಕರ್ನಾಟಕದೇಶಪ್ರಮುಖ

I am cockroach ಐ ಆ್ಯಮ್ ಕಾಕ್ರೋಚ್ ಟೀ ಶರ್ಟ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ!

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಭಾರತದಲ್ಲಿ ಝೆನ್ ಜಿ ಪ್ರತಿಭಟನೆಯ ರೂಪ ತಾಳುವಂತೆ ಮಾಡುತ್ತಿದೆಯೇ ಎಂಬ ಪ್ರಶ್ನೆ ಮೂಡಿದೆ. ಇನ್ ಸ್ಟಾ ಗ್ರಾಂ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಫಾಲೋವರ್ಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಸಿಜೆಪಿ ಸ್ಥಾಪನೆಯಾದ ಕೇವಲ ನಾಲ್ಕೇ ದಿನಗಳಲ್ಲಿ ಕಾಂಗ್ರೆಸ್, ಬಿಜೆಪಿ ಗಳನ್ನು ಮೀರಿಸಿ ಫಾಲೋವರ್ಸ್ ಗಳನ್ನು ಹೊಂದಿದೆ. ಇನ್ ಸ್ಟಾಗ್ರಾಂ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿಗೆ ಬರೋಬ್ಬರಿ 14 ಮಿಲಿಯನ್ ಫಾಲೋವರ್ಸ್ ಗಳಾಗಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರದ ವಿಪಕ್ಷಗಳೆಲ್ಲವೂ ಈ ಪಕ್ಷವನ್ನು ಬೆಂಬಲಿಸಿದ್ದು, ಕರ್ನಾಟಕದಲ್ಲಿಯೂ ಕಾಂಗ್ರೆಸ್ ನಾಯಕರು ಕಾಂಕ್ರೋಚ್ ಜನತಾ ಪಾರ್ಟಿಯನ್ನು ಬೆಂಬಲಿಸಿದ್ದಾರೆ.

ರಾತ್ರೋರಾತ್ರಿ ಜನ್ಮತಾಳಿದ ಕಾಕ್ರೋಚ್ ಪಾರ್ಟಿ, ಭಾರಿ ಸಂಚಲನ ಮೂಡಿಸುತ್ತಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಕ್ರೋಚ್ ಪಕ್ಷದ ಟೀ ಶರ್ಟ್ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್​​ ನಲ್ಲಿ ನಡೆದ ಯುವ ಕಾಂಗ್ರೆಸ್​ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕರು ಕಾಕ್ರೋಚ್ ಜನತಾ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ, ಅಲ್ಲದೇ ಸಿಎಂ ಸಿದ್ದರಾಮಯ್ಯ, ಐ ಆಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ ಮಾದಿದ್ದಾರೆ. ಈ ವೇಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನಿರುದ್ಯೋಗಿ ಯುವಕರನ್ನು ಜಿರಳಗಳಿದ್ದಂತೆ ಎಂದು ಟೀಕಿಸಿದ ಹಿನ್ನೆಲೆಯಲ್ಲಿ ಇದಕ್ಕೆ ಪ್ರತಿಯಾಗಿ ಆರಂಭವಾದ ಪಕ್ಷವೇ ‘ಕಾಕ್ರೋಚ್ ಜನತಾ ಪಾರ್ಟಿ’. ಪ್ರಮುಖ ಪ್ರಕರಣವೊಂದರ ಸುದೀರ್ಘ ವಿಚಾರಣೆಯ ಸಂದರ್ಭದಲ್ಲಿ, ನಿರುದ್ಯೋಗಿ ಯುವಕರನ್ನು ಉದ್ದೇಶಿಸಿ ನ್ಯಾಯಮೂರ್ತಿ ಸೂರ್ಯಕಾಂತ್​ ಮಾತನಾಡಿದ್ದರು. ಮಾತಿನ ಭರದಲ್ಲಿ ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ. ಉದ್ಯೋಗ ಮತ್ತು ಸ್ಥಾನಮಾನ ಸಿಗದಿದ್ದಾಗ ಅವರು ಆರ್‌ಟಿಐ ಕಾರ್ಯಕರ್ತರು ಹಾಗೂ ಸಾಮಾಜಿಕ ಜಾಲತಾಣ ಬಳಕೆದಾರರ ಸೋಗಿನಲ್ಲಿ ಇಡೀ ವ್ಯವಸ್ಥೆಯ ಮೇಲೆ ದಾಳಿ ಮಾಡುತ್ತಾರೆ ಎಂದು ಹೇಳಿದ್ದರು.

ಈ ಹೇಳಿಕೆ ಬೆನ್ನಲ್ಲೇ ಅಭಿಜೀತ್ ದೀಪ್ಕೆ ಕಾಕ್ರೋಚ್ ಜನತಾ ಪಾರ್ಟಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕವೇ ಹುಟ್ಟುಹಾಕಿದ್ದಾರೆ. ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಸಂಪರ್ಕ ವಿದ್ಯಾರ್ಥಿಯಾಗಿರುವ ಅಭಿಜೀತ್ ದೀಪ್ಕೆ ಈ ಹಿಂದೆ 2020 ಮತ್ತು 2023 ರ ನಡುವೆ ಆಮ್ ಆದ್ಮಿ ಪಕ್ಷದೊಂದಿಗೆ ಸಂಬಂಧಿಸಿದ ರಾಜಕೀಯ ಪ್ರಚಾರಗಳು ಮತ್ತು ಸಾಮಾಜಿಕ ಮಾಧ್ಯಮ ಸ್ಥಳಗಳಲ್ಲಿ ಕೆಲಸ ಮಾಡಿದ್ದರು.

ಕಾಕ್ರೋಚ್ ಜನತಾ ಪಾರ್ಟಿ’ ಎಕ್ಸ್ ಖಾತೆ ಬ್ಯಾನ್ ಮಾಡಿದ ಕೇಂದ್ರ

ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ `ಹಮ್ಜಾ ಬುರ್ಹಾನ್’ ಹತ್ಯೆ

I phone vegetable ತಲೆಗೆ ಐಫೋನ್ ಕಟ್ಟಿಕೊಂಡು ತರಕಾರಿ ವ್ಯಾಪಾರ! ಇದ್ಯಾಕೆ ಹೀಗೆ ಅಂದ್ರಾ, ಸ್ಟೋರಿ ಓದಿ

TAGGED:Siddaramaiah releases I Am Cockroach T-shirt!
Share This Article
Facebook Twitter Copy Link Print
Previous Article I phone vegetable ತಲೆಗೆ ಐಫೋನ್ ಕಟ್ಟಿಕೊಂಡು ತರಕಾರಿ ವ್ಯಾಪಾರ! ಇದ್ಯಾಕೆ ಹೀಗೆ ಅಂದ್ರಾ, ಸ್ಟೋರಿ ಓದಿ
Next Article ಎಬೋಲಾ ಭೀತಿ : ದೆಹಲಿಯಲ್ಲಿ ನಡೆಯಬೇಕಿದ್ದ 4ನೇ ಭಾರತ-ಆಫ್ರಿಕಾ ಫೋರಂ ಶೃಂಗಸಭೆ ಮುಂದೂಡಿಕೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?