Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಬೈಕ್ ನಲ್ಲಿ ಹೋಗುತ್ತಿದ್ದಾಗ ಚಿರತೆ ಅಟ್ಯಾಕ್: ವೈರಲ್ ವಿಡಿಯೋ ನೋಡಿ
ವೈರಲ್

ಬೈಕ್ ನಲ್ಲಿ ಹೋಗುತ್ತಿದ್ದಾಗ ಚಿರತೆ ಅಟ್ಯಾಕ್: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೈಕ್ ನಲ್ಲಿ ಹೋಗುತ್ತಿದ್ದಾಗ ಚಿರತೆಯೊಂದು ಅಟ್ಯಾಕ್ ಮಾಡಿದ್ದು ಇದರಿಂದ ತಪ್ಪಿಸಿಕೊಂಡ ಯುವಕನ ರೋಮಾಂಚಕಾರಿ ವಿಡಿಯೋ ವೈರಲ್ ಆಗ್ತಿದೆ.

ಯುವಕನೊಬ್ಬ ರಾತ್ರಿ ವೇಳೆ ನಿರ್ಜನ ರಸ್ತೆಯಲ್ಲಿ ಬೈಕ್ ಸವಾರಿ ಮಾಡುತ್ತಿರುತ್ತಾನೆ. ಈ ವೇಳೆ ರಸ್ತೆ ಪಕ್ಕದಲ್ಲೇ ಹೊಂಚು ಹಾಕಿ ಕೂತಿದ್ದ ಚಿರತೆ ಬೈಕ್ ಸವಾರನ ಮೇಲೆರಗುತ್ತದೆ. ಇದ್ದಕ್ಕಿದ್ದಂತೆ ಚಿರತೆ ಮೈಮೇಲೆರಗಿದ್ದು ನೋಡಿ ಯುವಕನೂ ಗಾಬರಿಯಾಗುತ್ತಾನೆ.

ಬೈಕ್ ಜೊತೆಗೆ ತಾನೂ ಬೀಳುತ್ತಾನೆ. ಆದರೂ ಸಾವರಿಸಿಕೊಳ್ಳುವ ಆತ ಚಿರತೆಯಿಂದ ರಕ್ಷಿಸಿಕೊಳ್ಳುತ್ತಾನೆ. ಆದರೂ ಚಿರತೆ ಬಿಡುವುದಿಲ್ಲ. ಆಗ ತಾನೇ ಚಿರತೆಯ ಬೆನ್ನಟ್ಟಿ ಧೈರ್ಯದಿಂದ ಅದರ ಎದುರು ಅದರಂತೇ ಘರ್ಜಿಸುತ್ತಾ ನಿಲ್ಲುತ್ತಾನೆ. ಯುವಕ ನಿಂತ ನಿಲುವು ನೋಡಿ ಭಯಗೊಳ್ಳುವ ಚಿರತೆ ತಾನಾಗಿಯೇ ಓಡಿ ಹೋಗುತ್ತದೆ.

https://x.com/ldiotsOnCamera/status/2056944568944476291?ref_src=twsrc%5Etfw%7Ctwcamp%5Etweetembed%7Ctwterm%5E2056944568944476291%7Ctwgr%5Ed651e1744d7417d71670c55b4931b7ca58581bf9%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಬ್ಯಾಂಕ್ ಗ್ರಾಹಕರಿಗೆ ‘RBI’ ಗುಡ್ ನ್ಯೂಸ್

TAGGED:Leopard attacks while riding a bike: Leopard is shocked by what the young man didvideo
Share This Article
Facebook Twitter Copy Link Print
Previous Article ಬ್ಯಾಂಕ್ ಗ್ರಾಹಕರಿಗೆ ‘RBI’ ಗುಡ್ ನ್ಯೂಸ್
Next Article ಎಕ್ಸ್ ಖಾತೆ ಬ್ಲಾಕ್ ಆದ ಕೆಲವೇ ಗಂಟೆಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಕಮ್‌ಬ್ಯಾಕ್!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?