Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಬೈಲ್ ಚಾರ್ಜ್ ಹಾಕುವ ವಿಷಯಕ್ಕೆ ಜಗಳ; ಮಾವನನ್ನು ಹತ್ಯೆಗೈದ ಅಳಿಯ
ಕರ್ನಾಟಕಪ್ರಮುಖ

ಮೊಬೈಲ್ ಚಾರ್ಜ್ ಹಾಕುವ ವಿಷಯಕ್ಕೆ ಜಗಳ; ಮಾವನನ್ನು ಹತ್ಯೆಗೈದ ಅಳಿಯ

Share
1 Min Read
SHARE

newsics.com/ನ್ಯೂಸಿಕ್ಸ್

ಹುಬ್ಬಳ್ಳಿ: ಮೊಬೈಲ್ ಫೋನ್ ಗೆ ಚಾರ್ಜ್ ಹಾಕುವ ವಿಚಾರಕ್ಕೆ ನಡೆದ ಜಗಳ ವಿಕೋಪಕ್ಕೆ ಹೋಗಿ ಅಳಿಯ ಮಾವನಿಗೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಬುಧವಾರ ತಡರಾತ್ರಿ ತಾಲೂಕಿ ರೇವಡಿಹಾಳ ಗ್ರಾಮದಲ್ಲಿ ನಡೆದಿದೆ.

ಛಬ್ಬಿ ಗ್ರಾಮದ ದಾದಾಪೀರ ಕೋಲಕಾರ (೩೫) ಎಂಬುವರು ಹತ್ಯೆಯಾಗಿದ್ದು, ಅಳಿಯ ಅಜೀಮ್ ಜಮಖಾನೆ ಎಂಬಾತ ಕೊಲೆ ಮಾಡಿದ್ದಾನೆ.

ಅಳಿಯ ಅಜೀಮ್ ರೆವಡಿಹಾಳದಲ್ಲಿರುವ ಮಾವನ ಮನೆಗೆ ಕೆಲಸ ವಿಚಾರಕ್ಕೆ ಹೋಗಿದ್ದಾನೆ. ಆಗ ಮೊಬೈಲ್ ಫೋನಗೆ ಜಾರ್ಜ್ ಹಾಕುವ ವಿಚಾರಕ್ಕೆ ಜಗಳ ಆರಂಭವಾಗಿದೆ. ಮಾತಿ ಮಾತಿಗೆ ಬೆಳೆದು ಹಣಕಾಸಿನ ವಿಚಾರಕ್ಕೆ ಜಗಳ ವಿಕೋಪಕ್ಕೆ ಹೋಗಿದೆ. ಆಗ ಅಜೀಮ್ ಕುಡಿದ ಮತ್ತಿನಲ್ಲಿ ಕಬ್ಬಿಣ ರಾಡ್ ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ಮಾವ ದಾದಾಪೀರ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಅವನೊಂದಿಗೆ ಅಳಿಯ ಕೆಲಸಕ್ಕೆ ಬರುತ್ತಿದ್ದ. ಈ ವೇಳೆ ಅಳಿಯನಿಗೆ ಮುಂಚಿತವಾಗಿ ಹಣ ನೀಡಿದ್ದಾನೆ. ಇದೇ ವಿಚಾರಕ್ಕೆ ಜಗಳ ವಿಕೋಪಕ್ಕೆ ಹೋಗಿ ಕೊಲೆ ಮಾಡಿದ್ದಾನೆ ಎಂದು ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣದಲ್ಲಿ ದಾಖಲಾಗಿದೆ.

 

ಚಾಕಲೆಟ್​ ಗುಟ್ಟು ಕೊನೆಗೂ ರಟ್ಟು; ದಾಖಲೆ ಮೇಲೆ ದಾಖಲೆ ಬರೆದ ಪ್ರಧಾನಿ

TAGGED:A fight over mobile phone charging; Son-in-law kills father-in-law
Share This Article
Facebook Twitter Copy Link Print
Previous Article ಚಾಕಲೆಟ್​ ಗುಟ್ಟು ಕೊನೆಗೂ ರಟ್ಟು; ದಾಖಲೆ ಮೇಲೆ ದಾಖಲೆ ಬರೆದ ಪ್ರಧಾನಿ
Next Article ಆನ್ಲೈನ್ನಲ್ಲಿ ಕಾರ್ ಬಾಡಿಗೆ ಬುಕ್ ಮಾಡಲು ಹೋಗಿ 99 ಸಾವಿರ ರೂ ಕಳೆದುಕೊಂಡ ವ್ಯಕ್ತಿ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?