Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Doctor died ತಲೆಗೆ ಗುಂಡು ಹೊಡೆದುಕೊಂಡು ಜೀವ ಕಳೆದುಕೊಂಡ ಖ್ಯಾತ ವೈದ್ಯ! ಕ್ಯಾನ್ಸರ್‌ಗೆ ಹೆದರಿದ್ರಾ ಡಾ.ದಿನೇಶ್?
ಕರ್ನಾಟಕಪ್ರಮುಖ

Doctor died ತಲೆಗೆ ಗುಂಡು ಹೊಡೆದುಕೊಂಡು ಜೀವ ಕಳೆದುಕೊಂಡ ಖ್ಯಾತ ವೈದ್ಯ! ಕ್ಯಾನ್ಸರ್‌ಗೆ ಹೆದರಿದ್ರಾ ಡಾ.ದಿನೇಶ್?

Share
1 Min Read
SHARE

newsics.com/ನ್ಯೂಸಿಕ್ಸ್

ಬೆಳಗಾವಿ: ಖ್ಯಾತ ವೈದ್ಯ, ಕೆಎಲ್‌ಇ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ. ದಿನೇಶ್​ ಲಕ್ಷ್ಮಣ ಭಟ್ಕಳ (79) (Dinesh Lakshman Bhatkal) ಎಂಬುವರು ಗನ್​​ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಅಂಕೋಲಾ ಮೂಲದ ಡಾ. ದಿನೇಶ ಲಕ್ಷ್ಮಣ ಭಟ್ಕಳ ಅವರು ಬೆಳಗಾವಿಯ ಮಂಡೋಲಿ ರಸ್ತೆಯಲ್ಲಿನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯ ಗ್ಯಾಲರಿಯಲ್ಲಿ ತಲೆಗೆ ಶೂಟ್ ಮಾಡಿಕೊಂಡು ವೈದ್ಯ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಕ್ಯಾನ್ಸರ್​​ಗೆ ಹೆದರಿ ಪ್ರಾಣ ಬಿಟ್ರಾ ವೈದ್ಯ?

ಡಾ. ದಿನೇಶ ಲಕ್ಷ್ಮಣ ಭಟ್ಕಳ ಅವರು ಶ್ವಾಸಕೋಶ ಕ್ಯಾನ್ಸರ್‌ಗೆ ತುತ್ತಾಗಿದ್ದರು ಎನ್ನಲಾಗಿದೆ. ಕ್ಯಾನ್ಸರ್​ ಬಂದ ಬಳಿಕ ನೊಂದಿದ್ದ ವೈದ್ಯ, ಇದೇ ವಿಚಾರಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಟಿಳಕವಾಡಿ ಸಿಪಿಐ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿಯ ಟಿಳಕವಾಡಿವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಬೆಳಗಾವಿಯಲ್ಲಿ ಮತ್ತೊಂದು ಹೂಡಿಕೆ ಜಾಲ ಪತ್ತೆ: ಈ ಕಂಪನಿಲಿ 15 ತಿಂಗಳಿಗೆ ಹಣ ಡಬಲ್‌!

TAGGED:Renowned doctor dies after shooting himself in the head! Was Dr. Dinesh afraid of cancer?
Share This Article
Facebook Twitter Copy Link Print
Previous Article ರಾಜ್ ಬಿ ಶೆಟ್ಟಿಯ ಮೊದಲ ಹಿಂದಿ ಸಿನಿಮಾದ ಟ್ರೈಲರ್ ರಿಲೀಸ್
Next Article ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ: ಏನಿದರ ವಿಶೇಷ?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?