Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕಣ್ಸನ್ನೆ ಹುಡುಗಿಯ ಕನ್ನಡ ಹಾಡು; ಸಂಜಿತ್ ಹೆಗ್ಡೆ ನಂಗೆ ಅಲ್ಲವಾ ಹಾಡಿದ ಪ್ರಿಯಾ..!
ಮನರಂಜನೆ

ಕಣ್ಸನ್ನೆ ಹುಡುಗಿಯ ಕನ್ನಡ ಹಾಡು; ಸಂಜಿತ್ ಹೆಗ್ಡೆ ನಂಗೆ ಅಲ್ಲವಾ ಹಾಡಿದ ಪ್ರಿಯಾ..!

Share
1 Min Read
SHARE

newsics.com

ಕೃಷ್ಣಂ ಪ್ರಣಯ ಸಖಿ ಚಿತ್ರದ ನಾಯಕಿ ಮಾಳವಿಕಾ ನಾಯರ್, ಕನ್ನಡದ ಒಂದು ಹಿಟ್ ಹಾಡನ್ನೂ ತುಂಬಾ ಚೆನ್ನಾಗಿ ಹಾಡಿದ್ದಾರೆ. ಈ ಹಾಡನ್ನು ಕೇಳಿದ್ರೆ ಅಪ್ಪಟ ಕನ್ನಡತಿ ಹಾಡಿದ ರೀತೀನೇ ಇದೆ.

ಮಾಲಿವುಡ್‌ನ ನಾಯಕಿ ನಟಿ ಪ್ರಿಯಾ ವಾರಿಯರ್ ಒಳ್ಳೆಯ ಗಾಯಕಿ ಅನಿಸುತ್ತದೆ. ಹಾಗಂತ ಚಿತ್ರವೊಂದಕ್ಕೆ ಹಾಡಿದ್ದಾರೆ ಎಂದುಕೊಳ್ಳಬೇಡಿ. ಪ್ರಿಯಾ ವಾರಿಯರ್ ತಮ್ಮ ಖುಷಿಗೆ ಹಾಡಿಕೊಂಡಿದ್ದಾರೆ. ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ.

ಕನ್ನಡದ ಗಾಯಕ ಸಂಜಿತ್ ಹೆಗ್ಡೆ ಒಂದು ಆಲ್ಬಂ ಸಾಂಗ್ ಮಾಡಿದ್ದಾರೆ. ನಂಗೆ ಅಲ್ಲವಾ ಅನ್ನೋ ಈ ಗೀತೆ ತುಂಬಾನೆ ಚೆನ್ನಾಗಿದೆ. ಅಷ್ಟೇ ವೈರಲ್ ಕೂಡ ಆಗಿದೆ. ನಾಗಾರ್ಜುನ್ ಶರ್ಮಾ ಬರೆದ ಈ ಹಾಡನ್ನು ಸಂಜಿತ್ ಹೆಗ್ಡೆ ಅದ್ಭುತವಾಗಿಯೇ ಹಾಡಿದ್ದಾರೆ. ಅದೇ ಈ ಹಾಡನ್ನು ಇದೀಗ ನಟಿ ಪ್ರಿಯಾ ವಾರಿಯರ್ ಹಾಡಿದ್ದಾರೆ.

TAGGED:Kannada Song by Kansanne Girl; Sanjit Hegde sang Allava to mePriya..!
Share This Article
Facebook Twitter Copy Link Print
Previous Article ದಿನ‌ ಭವಿಷ್ಯ… 23-08-2024 ಶುಕ್ರವಾರ, ವೃಷಭ- ದಿಢೀರ್ ಲಾಭ ಸಾಧ್ಯತೆ, ವೃಶ್ಚಿಕ- ಕುಟುಂಬ ಸದಸ್ಯರಲ್ಲಿ ಆಸ್ತಿ ವಿವಾದ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ಇಲ್ಲಿನ ಮಹಿಳೆಯರು ಕುತ್ತಿಗೆಗೆ ಉಂಗುರ ಯಾಕೆ ಹಾಕ್ತಾರೆ ಗೊತ್ತ?

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?