Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ganga river and beer ಬಿಯರ್ ಕುಡಿಯುತ್ತಾ ಗಂಗಾನದಿಯಲ್ಲಿ ಸ್ನಾನ: ವ್ಯಾಪಕ ಆಕ್ರೋಶ, ವಿಡಿಯೋ ನೋಡಿ
ದೇಶಪ್ರಮುಖವೈರಲ್

Ganga river and beer ಬಿಯರ್ ಕುಡಿಯುತ್ತಾ ಗಂಗಾನದಿಯಲ್ಲಿ ಸ್ನಾನ: ವ್ಯಾಪಕ ಆಕ್ರೋಶ, ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ವಾರಣಾಸಿ: ಬಿಯರ್ ಕುಡಿಯುತ್ತಾ ಗಂಗಾ ನದಿಯಲ್ಲಿ ಸ್ನಾನ ಮಾಡಿದ ಬಿಹಾರ ಮೂಲದ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಕುರಿತ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ. ಆನ್‌ಲೈನ್‌ನಲ್ಲಿ ವಿಡಿಯೊ ಕಂಡ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅತುಲ್ ಅಂಜನ್ ತ್ರಿಪಾಠಿ ತಿಳಿಸಿದ್ದಾರೆ.

ಬಿಹಾರ ಮೂಲದ ಯುವಕನನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬಿಜೆಪಿಯ ಸ್ಥಳೀಯ ನಾಯಕ ಶಶಾಂತ್ ತ್ರಿಪಾಠಿ ಅವರ ದೂರಿನ ಅನ್ವಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪವಿತ್ರ ಗಂಗಾ ಸ್ನಾನದ ವೇಳೆ ಬಿಯರ್ ಕುಡಿಯುವ ಮೂಲಕ ಕೋಟ್ಯಂತರ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ತ್ರಿಪಾಠಿ ದೂರಿದ್ದಾರೆ.

ಈ ಹಿಂದೆ ಗಂಗಾ ನದಿಯಲ್ಲಿ ಬಿರಿಯಾನಿ ಸೇವಿಸಿದ ಪ್ರಕರಣದಲ್ಲಿ ಪೊಲೀಸರು 14 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

पूछना ये था जनेऊ पहन के सुबह 5 बजे गंगा जी में बियर पी सकते है क्या?? pic.twitter.com/t6ungtBT4U

— GAURAV🇮🇳 (@GK010200) May 22, 2026

ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ

 

TAGGED:Bathing in the Ganges River while drinking beer: Widespread outragewatch the video
Share This Article
Facebook Twitter Copy Link Print
Previous Article ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ
Next Article Supreme questions Reservation ಐಎಎಸ್ ಅಧಿಕಾರಿಗಳ ಮಕ್ಕಳಿಗೆ ಏಕೆ ಮೀಸಲು ಕೊಡಬೇಕು: ಸುಪ್ರೀಂ ಕೋರ್ಟ್ ಖಡಕ್ ಪ್ರಶ್ನೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?