Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಇಲ್ಲಿನ ಮಹಿಳೆಯರು ಕುತ್ತಿಗೆಗೆ ಉಂಗುರ ಯಾಕೆ ಹಾಕ್ತಾರೆ ಗೊತ್ತ?
ವೈರಲ್

ಇಲ್ಲಿನ ಮಹಿಳೆಯರು ಕುತ್ತಿಗೆಗೆ ಉಂಗುರ ಯಾಕೆ ಹಾಕ್ತಾರೆ ಗೊತ್ತ?

Share
1 Min Read
SHARE

newsics.com

ಮಯಾನ್ಮಾರ್ ದೇಶದ ಈ ಬುಡಕಟ್ಟಿನ ಜನರು ತನ್ನ ವಿಭಿನ್ನ ಆಚರಣೆಯ ಮೂಲಕ ಗಮನ ಸೆಳೆಯುತ್ತಿದ್ದಾರೆ. ಹೌದು, ಕಾಯನ್ ಬುಡಕಟ್ಟು ಜನಾಂಗದ ಮಹಿಳೆಯರ ವೇಷಭೂಷಣಗಳು ವಿಭಿನ್ನವಾಗಿದ್ದು ಆಕರ್ಷಕವಾಗಿದೆ. ಅದಲ್ಲದೇ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಕುತ್ತಿಗೆಗೆ ರಿಂಗ್ ಗಳನ್ನು ಧರಿಸಿರುವುದೇ ಇವರ ಸೌಂದರ್ಯ ಗುಟ್ಟಾಗಿದೆ.


ಈ ಮಹಿಳೆಯರ ಕುತ್ತಿಗೆಯು ಜಿರಾಫೆಯಂತೆ ಉದ್ದವಾಗಿ ಬೆಳೆಯುತ್ತದೆ. ಈ ಕುತ್ತಿಗೆಯ ಅಂದವನ್ನು ಹೆಚ್ಚಿಸಲು ತಮ್ಮ ಕುತ್ತಿಗೆಗೆ ಹಿತ್ತಾಳೆಯ ರಿಂಗ್ ನ್ನು ಧರಿಸುತ್ತಾರೆ. ಮಹಿಳೆಯರ ಕುತ್ತಿಗೆ ತೆಳ್ಳಗೆ ಮತ್ತು ಉದ್ದವಾಗಿದ್ದರೆ, ಅವರು ಹೆಚ್ಚು ಸುಂದರವಾಗಿ ಕಾಣುತ್ತಾರೆ ಎನ್ನುವುದು ಈ ಬುಡಕಟ್ಟು ಜನಾಂಗದ ನಂಬಿಕೆ. 25 ರಿಂಗ್ ಗಳನ್ನು ಧರಿಸುವ ಮಹಿಳೆಯರನ್ನು ಸುಂದರವೆಂದು ಪರಿಗಣಿಸಲಾಗುತ್ತದೆ. ಇಲ್ಲಿ 28 -29 ರಿಂಗ್ ಗಳನ್ನು ಧರಿಸಿರುವ ಮಹಿಳೆಯರು ಇದ್ದಾರೆ.

ಇನ್ನು 6 ವರ್ಷವಿರುವಾಗಲೇ ಕುತ್ತಿಗೆಗೆ ರಿಂಗ್ ನ್ನು ಧರಿಸಲು ಪ್ರಾರಂಭಿಸುತ್ತಾರೆ. ಈ ಹಿತ್ತಾಳೆ ರಿಂಗ್ ಗಳು ಸರಿಸುಮಾರು 20 ಕೆ.ಜಿ.ವರೆಗೂ ತೂಕವನ್ನು ಹೊಂದಿದೆ. ಬುಡಕಟ್ಟಿನ ಮಹಿಳೆಯರು ಈ ರಿಂಗ್ ಗಳನ್ನು ಒಂದರ ಮೇಲೊಂದರಂತೆ ಒಂದು ಅಡಿ ಉದ್ದಕ್ಕೂ ತಮ್ಮ ಕುತ್ತಿಗೆಗೆ ಹಾಕಿಕೊಳ್ಳುತ್ತಾರೆ.
ಉದ್ದನೆಯ ಕುತ್ತಿಗೆಯನ್ನು ಹೊಂದಿರುವ ಮಹಿಳೆ ಕುರೂಪವಾಗಿ ಕಾಣುತ್ತಾಳೆ. ಹೀಗಾಗಿ ಬುಡಕಟ್ಟು ಜನಾಂಗದ ಜನರು ಅಪಹರಿಸುವುದಿಲ್ಲ ಎನ್ನುವ ನಂಬಿಕೆಯಿತ್ತು. ಹೀಗಾಗಿ ಕಯಾನ್ ಜನಾಂಗದ ಮಹಿಳೆಯರು ರಿಂಗ್ ಧರಿಸುವ ಮೂಲಕ ಕುತ್ತಿಗೆಯನ್ನು ಉದ್ದವಾಗಿಸುತ್ತಿದ್ದರು. ಆದರೆ ಇದೀಗ ಈ ಉಂಗುರಗಳು ಅಂದವನ್ನು ಹೆಚ್ಚಿಸುತ್ತದೆ ಎನ್ನುವಂತಾಗಿದೆ.

TAGGED:Do you know why women wear rings around their necks?
Share This Article
Facebook Twitter Copy Link Print
Previous Article ಕಣ್ಸನ್ನೆ ಹುಡುಗಿಯ ಕನ್ನಡ ಹಾಡು; ಸಂಜಿತ್ ಹೆಗ್ಡೆ ನಂಗೆ ಅಲ್ಲವಾ ಹಾಡಿದ ಪ್ರಿಯಾ..!
Next Article ಕಲರ್ ಫುಲ್ ಪ್ಯಾಂಟ್ ಧರಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಲೈಗರ್ ಬ್ಯೂಟಿ!

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?