Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕ್ರೂಸರ್ ವಾಹನ- ಲಾರಿ ನಡುವೆ ಡಿಕ್ಕಿ : ಒಂದೇ ಕುಟುಂಬದ ಐವರು ಬಲಿ
ಕರ್ನಾಟಕಪ್ರಮುಖ

ಕ್ರೂಸರ್ ವಾಹನ- ಲಾರಿ ನಡುವೆ ಡಿಕ್ಕಿ : ಒಂದೇ ಕುಟುಂಬದ ಐವರು ಬಲಿ

Share
0 Min Read
SHARE

newsics.com/ನ್ಯೂಸಿಕ್ಸ್

ಕಲಬುರಗಿ: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕ್ರೂಸರ್ ವಾಹನದಲ್ಲಿದ್ದ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ನಡೆದಿದೆ.

ತೋಲಾ ಸಾಬ್ ಕಾಶ್ವಾರ್(27) ಹುಸೇನ್ ಷಾ(48), ಮೆಹಬೂಬ್ ಅಲಿ(45), ರಸೂಲ್ ಬೀ(42), ಫಾತಿಮಾ ಅಲಿ(38) ಮೃತಪಟ್ಟವರು ಎಂದು ಹೇಳಲಾಗಿದೆ.

ಕುಟುಂಬದವರು ಕ್ರೂಸರ್ ನಲ್ಲಿ ಯಾದಗಿರಿಗೆ ಹೋಗಿ ವಾಪಸ್ ಬರುವಾಗ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜು ಗುಜ್ಜಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಚಲಿಸುವ ರೈಲಿನಿಂದ ಹಸುಗೂಸನ್ನು ಹೊರಗೆಸೆದ ಹೆತ್ತ ತಾಯಿ; ಹಳಿಯ ಮೇಲೆ ಬಿದ್ದು ಛಿದ್ರಗೊಂಡ ಶಿಶು

TAGGED:Collision between cruiser vehicle and lorry: Five members of the same family were killed
Share This Article
Facebook Twitter Copy Link Print
Previous Article ಚಲಿಸುವ ರೈಲಿನಿಂದ ಹಸುಗೂಸನ್ನು ಹೊರಗೆಸೆದ ಹೆತ್ತ ತಾಯಿ; ಹಳಿಯ ಮೇಲೆ ಬಿದ್ದು ಛಿದ್ರಗೊಂಡ ಶಿಶು
Next Article ಪ್ರಧಾನಿಗೆ ಜಾಲ್ಮುರಿ ನೀಡಿದ್ದ ವ್ಯಾಪಾರಿಗೆ ಪಾಕ್, ಬಾಂಗ್ಲಾದಿಂದ ಜೀವ ಬೆದರಿಕೆ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?